ಶಾಲಾ ಶಿಕ್ಷಣ ಇಲಾಖೆಯಿಂದ ‘5, 8, 9ನೇ ತರಗತಿ ವಿದ್ಯಾರ್ಥಿ’ಗಳು ಮುಂದಿನ ತರಗತಿ ದಾಖಲಾತಿ ಕುರಿತು ಮಹತ್ವದ ಆದೇಶ

ಬೆಂಗಳೂರು: 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ಹಿನ್ನಲೆಯಲ್ಲಿ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಹಿಂದಿನ ಮೌಲ್ಯಾಂಕನದ ವಿಶ್ಲೇಷಣೆ ಆಧಾರದ ಮೇಲೆ ದಾಖಲಿಸುವಂತೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಬಿ.ಬಿ ಕಾವೇರಿ ಅವರು ಜ್ಞಾಪನ ಪತ್ರ ಹೊರಡಿಸಿದ್ದಾರೆ. ಅದರಲ್ಲಿ,  2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನ ಕಾರ್ಯ … Continue reading ಶಾಲಾ ಶಿಕ್ಷಣ ಇಲಾಖೆಯಿಂದ ‘5, 8, 9ನೇ ತರಗತಿ ವಿದ್ಯಾರ್ಥಿ’ಗಳು ಮುಂದಿನ ತರಗತಿ ದಾಖಲಾತಿ ಕುರಿತು ಮಹತ್ವದ ಆದೇಶ