BREAKING: ರಾಜ್ಯದ 5, 8 ಮತ್ತು 9ನೇ ತರಗತಿ ‘ಬೋರ್ಡ್ ಪರೀಕ್ಷೆ’ ಮುಂದೂಡಿ ‘ಶಾಲಾ ಶಿಕ್ಷಣ ಇಲಾಖೆ’ ಆದೇಶ
ಬೆಂಗಳೂರು: ರಾಜ್ಯದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಕುರಿತಂತೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, … Continue reading BREAKING: ರಾಜ್ಯದ 5, 8 ಮತ್ತು 9ನೇ ತರಗತಿ ‘ಬೋರ್ಡ್ ಪರೀಕ್ಷೆ’ ಮುಂದೂಡಿ ‘ಶಾಲಾ ಶಿಕ್ಷಣ ಇಲಾಖೆ’ ಆದೇಶ
Copy and paste this URL into your WordPress site to embed
Copy and paste this code into your site to embed