ಸಾಗರ ನಗರಸಭೆ ‘ಪೌರಾಯುಕ್ತ ಹೆಚ್.ಕೆ ನಾಗಪ್ಪ’ಗೆ ‘ಕಾರ್ಯನಿರತ ಪತ್ರಕರ್ತರ ಸಂಘ’ದಿಂದ ಸನ್ಮಾನ

ಶಿವಮೊಗ್ಗ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ಶಾಖೆ ವತಿಯಿಂದ ಮಂಗಳವಾರ ನಗರಸಭೆ ಪೌರಾಯುಕ್ತ ಹೆಚ್.ಕೆ.ನಾಗಪ್ಪ ಅವರನ್ನು ಅಭಿನಂದಿಸಲಾಯಿತು. ಪತ್ರಕರ್ತರ ಕಚೇರಿ ನಿರ್ಮಾಣದ ಹಿನ್ನೆಲೆಯಲ್ಲಿ ಪೌರಾಯುಕ್ತ ಎಚ್.ಕೆ.ನಾಗಪ್ಪ ನೀಡಿದ ಸಹಕಾರವನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಈ ವೇಳೆ ಮಾತನಾಡಿದಂತ ಸಾಗರ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮಹೇಶ್ ಹೆಗಡೆ ಅವರು, ಪೌರಾಯುಕ್ತ ನಾಗಪ್ಪ ಅವರು ನಾವು ಸಂಘಕ್ಕೆ ಕಚೇರಿಗೆ ಮನವಿ ಮಾಡಿದಂತ ಸಂದರ್ಭದಲ್ಲಿ ಖುಷಿಯಿಂದಲೇ ಒಪ್ಪಿಕೊಂಡರು. ಆ ಬಳಿಕ ಸುಮಾರು 23 ಲಕ್ಷಕ್ಕೂ ಹೆಚ್ಚು … Continue reading ಸಾಗರ ನಗರಸಭೆ ‘ಪೌರಾಯುಕ್ತ ಹೆಚ್.ಕೆ ನಾಗಪ್ಪ’ಗೆ ‘ಕಾರ್ಯನಿರತ ಪತ್ರಕರ್ತರ ಸಂಘ’ದಿಂದ ಸನ್ಮಾನ