ಡಿ.25ರಿಂದ 28ರವರೆಗೆ ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ನಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ ಆಯೋಜನೆ

ಬೆಂಗಳೂರು: ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಡಿಸೆಂಬರ್ 25 ರಿಂದ 28, 2025 ರ ವರೆಗೆ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.  ಈ ಸಂಬಂಧ ಪತ್ರಿಕಾಗೋಷ್ಠಿಯು ಬೆಂಗಳೂರಿನ ರಾಜಾಜಿನಗರದ ಪ್ರಶಾಂತಿ ಆಯುರ್ವೇದಿಕ್ ಸೆಂಟರ್’ನಲ್ಲಿ ಇಂದು(23-12-2025) ನಡೆಯಿತು. ಈ ಸಮ್ಮೇಳನದ ರೂವಾರಿಗಳಾದ ಡಾ.ಗಿರಿಧರ ಕಜೆ ಸುದ್ದಿ ಗೋಷ್ಠಿಯನ್ನು ನಡೆಸಿ, ಐತಿಹಾಸಿಕ ವಿಶ್ವ ಸಮ್ಮೇಳನದ ಕುರಿತಾಗಿ ಮಾಹಿತಿ ನೀಡಿದರು. ಹಿಮಾಲಯ ವೆಲ್’ನೆಸ್ ಕಂಪನಿಯ ಡಾ. ಅಶೋಕ್, ದೂತಪಾಪೇಶ್ವರ ಕಂಪೆನಿಯ ಅಜಿತ್ ಹಾಗೂ ಅಭಿಷೇಕ್ ಉಪಸ್ಥಿತರಿದ್ದರು. … Continue reading ಡಿ.25ರಿಂದ 28ರವರೆಗೆ ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ನಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ ಆಯೋಜನೆ