ಶಭ್ಬಾಷ್ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ! ಶೀಘ್ರದಲ್ಲಿ ಬೆಳ್ಳಿ ತೆರೆಗೆ!

ಕೆಎನ್‌ಎನ್‌ಸಿನಿಮಾಡೆಸ್ಕ್‌: ಶಭ್ಬಾಷ್ ಸಿನಿಮಾವು ತನ್ನ ಎರಡನೇ ಹಂತದ ಚಿತ್ರೀಕರಣ ಮುಕ್ತವಾಗಿದ್ದು, ಇದರ ಬಗ್ಗೆ ಚಿತ್ರತಂಡ ಖುಷಿಯ ಸಂಗತಿಯನ್ನು ಹಂಚಿಕೊಂಡಿದೆ. ಮೊದಲನೇ ಹಂತದ ಚಿತ್ರೀಕರಣ ಮುಗಿಸಿಕೊಂಡಿದ್ದ ಚಿತ್ರತಂಡ ಮಡಿಕೇರಿ ಸುತ್ತಮುತ್ತಲ ಚೆಂದದ ಪರಿಸರದಲ್ಲಿ ಎರಡನೇ ಹಂತದ ಚಿತ್ರೀಕರಣವನ್ನು ಮುಕ್ತಾಯ ಮಾಡಿದೆ. ಈ ನಡುವೆ , ಆರು ದಿನಗಳ ಕಾಲ ಮಡಿಕೇರಿ ಭಾಗದಲ್ಲಿಯೇ ಚಿತ್ರತಂಡ ಬೀಡುಬಿಟ್ಟಿತ್ತು. ಡ್ಯಾನ್ಸರ್ ಗಳು ಸೇರಿದಂತೆ ಇಡೀ ಚಿತ್ರತಂಡವೇ ಎರಡನೇ ಹಂತದ ಚಿತ್ರೀಕರಣದಲ್ಲಿ ಭಾಗವಹಿತ್ತು. ಇದಲ್ಲದೇ ಈ ಭಾಗದ ಟಾಟ ಟೀ ಎಸ್ಟೇಟ್, ಬೆಟ್ಟಗುಡ್ಡ, ಜಲಪಾತ … Continue reading ಶಭ್ಬಾಷ್ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ! ಶೀಘ್ರದಲ್ಲಿ ಬೆಳ್ಳಿ ತೆರೆಗೆ!