ದ್ವಿತೀಯ ಪಿಯುಸಿಗೆ ಶಿಕ್ಷಣ ಮೊಟಕುಗೊಳಿಸಿದ್ದರ ಹಿಂದಿನ ಗುಟ್ಟು ಬಿಚ್ಚಿಟ್ಟ ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ : ಅಂದು ಜ್ಯೂನಿಯರ್ ಕಾಲೇಜಿನಲ್ಲಿ ನಡೆಯುತ್ತಿದ್ದ ಗಲಾಟೆ, ದಾಂಧಲೆ ನೋಡಿ ನಾನು ದ್ವಿತೀಯ ಪಿಯುಸಿಗೆ ಶಿಕ್ಷಣ ಮೊಟಕುಗೊಳಿಸಿದವನು. ಅಂದು ಗುಣಮಟ್ಟದ ಶಿಕ್ಷಣ ಸಿಕ್ಕಿದ್ದರೆ ನಾನೂ ಬೇರೆಯದೆ ಉನ್ನತ ಸ್ಥಾನಕ್ಕೆ ಹೋಗುತ್ತಿದ್ದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ವಿವಿಧ ಶೈಕ್ಷಣಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ನಾನು ಶಿಕ್ಷಣ ಮೊಟಕುಗೊಳಿಸಿದ ಸ್ಥಿತಿ ಯಾರಿಗೂ ಬರಬಾರದು ಎಂದು … Continue reading ದ್ವಿತೀಯ ಪಿಯುಸಿಗೆ ಶಿಕ್ಷಣ ಮೊಟಕುಗೊಳಿಸಿದ್ದರ ಹಿಂದಿನ ಗುಟ್ಟು ಬಿಚ್ಚಿಟ್ಟ ಶಾಸಕ ಗೋಪಾಲಕೃಷ್ಣ ಬೇಳೂರು