ದೆಹಲಿಯ ಸ್ವಾತಂತ್ರ್ಯೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ ‘ಸಿದ್ದಾಪುರ ದಂಪತಿ’ ಭಾಗಿ

ಬೆಂಗಳೂರು: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ಜಿಲ್ಲೆಯಾ ಸಿದ್ದಾಪುರ ತಾಲೂಕಿನ ದಂಪತಿಗೆ ಅವಕಾಶ ಸಿಕ್ಕಿದೆ. ಸಿದ್ದಾಪುರ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನಮನೆ ಸಂಜೀವಿನಿ ಒಕ್ಕೂಟದ ಹಸವಂತೆ ಗ್ರಾಮದ ಪ್ರಗತಿ ಸ್ತ್ರೀ ಶಕ್ತಿ ಸಂಘದ ಸರಸ್ವತಿ ಈಶ್ವರ ನಾಯ್ಕ ದಂಪತಿಗಳು ಆಯ್ಕೆಯಾಗಿದ್ದಾರೆ. ಈ ಸಂಬಂಧ ದಂಪತಿಗೆ ಅಧಿಕಾರಿಗಳು ಆಮಂತ್ರಣ ಪತ್ರಿಕೆಯನ್ನ ನೀಡಿದ್ದಾರೆ. ಸಂಜೀವಿನಿ ಯೋಜನೆಯಡಿಯಲ್ಲಿ ನಡೆಯುವ ಸರಸ್‌ ಮೇಳಗಳಲ್ಲಿ ಭಾಗವಹಿಸಿದ್ದ ಈ ದಂಪತಿ ತಮ್ಮ ಚಿತ್ತಾರ ಕಲೆಯನ್ನು ಪರಿಚಯ … Continue reading ದೆಹಲಿಯ ಸ್ವಾತಂತ್ರ್ಯೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ ‘ಸಿದ್ದಾಪುರ ದಂಪತಿ’ ಭಾಗಿ