BIG NEWS: ರಾಜ್ಯದಲ್ಲಿ PFI ಬೆಳೆಯಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರವೇ ಕಾರಣ; ವಿ.ಸುನಿಲ್ ಕುಮಾರ್ ಆರೋಪ

ಬೆಂಗಳೂರು: ದೇಶದಲ್ಲಿ ಪಿಎಫ್‌ ಐ ಸಂಘಟನೆಯನ್ನು ಐದು ವರ್ಷ ಕೇಂದ್ರ ಸರ್ಕಾರ ಬ್ಯಾನ್‌ ಮಾಡಿದೆ. ಇದಕ್ಕೆ ಸಚಿವ ವಿ.ಸುನಿಲ್ ಕುಮಾರ್ ಸ್ವಾಗತಿಸಿದ್ದಾರೆ. BIGG NEWS: ಭಾರತದ ಸುರಕ್ಷತೆ ದೃಷ್ಠಿಯಿಂದ ಕೇಂದ್ರ ಸರ್ಕಾರ PFI ಸಂಘಟನೆ ಬ್ಯಾನ್‌ ಮಾಡಿದೆ; ಪ್ರಮೋದ್ ಮುತಾಲಿಕ್​ ಸಂತಸ   ರಾಜ್ಯದಲ್ಲಿ ಪಿಎಫ್ ಐ ಈ ಮಟ್ಟಿಗೆ ಬೆಳೆಯುವುದಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವೇ ಕಾರಣವಾಗಿದೆ ಎಂದು ನೇರವಾಗಿ ಆರೋಪಿಸುತ್ತೇನೆ. ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಾಗ ಪಿಎಫ್ ಐ ಸಂಘಟನೆಯ ವಿರುದ್ಧ ದಾಖಲಾಗಿದ್ದ, 100ಕ್ಕೂ ಹೆಚ್ಚು … Continue reading BIG NEWS: ರಾಜ್ಯದಲ್ಲಿ PFI ಬೆಳೆಯಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರವೇ ಕಾರಣ; ವಿ.ಸುನಿಲ್ ಕುಮಾರ್ ಆರೋಪ