ಪ್ರಧಾನಿ ಮೋದಿಗೆ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ತಮ್ಮ ಸ್ವಂತದ್ದು: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ಬೆಂಗಳೂರಿನ ಆರ್ ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವಣ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಪೂರ್ವಕವಾಗಿ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ತಮ್ಮ ಸ್ವಂತದ್ದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ಅಂದಿನ ಸಮಾರಂಭದಲ್ಲಿ ತಾವು ಪ್ರಧಾನಿ ಅವರಿಗೆ ನೀಡಿದ ಪ್ರತಿಮೆ ಬಿಜೆಪಿ ಶಾಸಕ ಎಂ ಕೃಷ್ಣಪ್ಪ ಅವರು ತಂದದ್ದು ಎಂಬ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ವರದಿ ಸತ್ಯಕ್ಕೆ ದೂರವಾದದ್ದು ಹಾಗೂ ಸಂಪೂರ್ಣ ಸುಳ್ಳು. ಆ … Continue reading ಪ್ರಧಾನಿ ಮೋದಿಗೆ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ತಮ್ಮ ಸ್ವಂತದ್ದು: ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ