ಬೀರೂರು–ತಾಳಗುಪ್ಪ ಮಾರ್ಗ ಪರಿಶೀಲಿಸಿದ ನೈಋತ್ಯ ರೈಲ್ವೆ ಮಹಾಪ್ರಬಂಧಕರು

ಬೆಂಗಳೂರು: ನೈಋತ್ಯ ರೈಲ್ವೆಯ ಮಹಾಪ್ರಬಂಧಕ ಮುಕುಲ್ ಸರಣ್ ಮಾಥುರ್ ಅವರು ಬೀರೂರು ಮತ್ತು ತಾಳಗುಪ್ಪ ನಡುವಿನ ಮಾರ್ಗದಲ್ಲಿ ವಿಂಡೋ ಟ್ರೇಲಿಂಗ್ ತಪಾಸಣೆ ನಡೆಸಿ ಮುಖ್ಯ ಸುರಕ್ಷತೆ ಹಾಗೂ ಕಾರ್ಯಚರಣೆ ಸಂಬಂಧಿತ ಅಂಶಗಳನ್ನು ಪರಿಶೀಲಿಸಿದರು. ಈ ತಪಾಸಣೆಯ ಉದ್ದೇಶ ನಿಲ್ದಾಣಗಳ ಪುನರಾಭಿವೃದ್ಧಿ, ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಪ್ರಯಾಣಿಕರ ಸೌಲಭ್ಯಗಳನ್ನು ಪರಿಶೀಲಿಸುವುದಾಗಿದೆ. ತಪಾಸಣೆಯ ಸಮಯದಲ್ಲಿ, ಶಿವಮೊಗ್ಗ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ಅಲ್ಲಿ ಅಮೃತ ಭಾರತ ನಿಲ್ದಾಣ ಯೋಜನೆ (ABSS) ಅಡಿಯಲ್ಲಿ ನಡೆಯುತ್ತಿರುವ ಪುನರಾಭಿವೃದ್ಧಿಯನ್ನು ಪರಿಶೀಲಿಸಿದರು. ನಿಲ್ದಾಣದ ಸೌಂದರ್ಯ ಮತ್ತು … Continue reading ಬೀರೂರು–ತಾಳಗುಪ್ಪ ಮಾರ್ಗ ಪರಿಶೀಲಿಸಿದ ನೈಋತ್ಯ ರೈಲ್ವೆ ಮಹಾಪ್ರಬಂಧಕರು