ನವರಾತ್ರಿ, ದಸರಾ ಹಬ್ಬದ ವಿಶೇಷತೆ, ಆಚರಣೆ, ಸಂಪ್ರದಾಯ ಹೀಗಿದೆ
ಮಹಿಷಾಸುರನ ನಾಶಕ್ಕಾಗಿ ಅವತಾರ ತಾಳಿದ ಶ್ರೀ ದೇವಿಯ ಉತ್ಸವ ಎಂದರೆ ನವರಾತ್ರಿ, ನವರಾತ್ರಿಯಲ್ಲಿ ಶ್ರೀ ದೇವಿಯ ಉಪಾಸನೆಯನ್ನು ಭಕ್ತಿ ಶ್ರದ್ಧೆಯಿಟ್ಟು ಮಾಡುವುದರಿಂದ ದೇವಿತತ್ತ್ವದ ಲಾಭವಾಗುತ್ತದೆ. ಸಾಧಕರ ದೃಷ್ಟಿಯಲ್ಲಿ ಈ ‘ರಾತ್ರಿ’ಗಳು ಮಹತ್ವಪೂರ್ಣವಾಗಿರುತ್ತವೆ. ಹೀಗೆ ಬಹಳಷ್ಟು ರೀತಿಯ ರಾತ್ರಿಗಳಿರುತ್ತವೆ, ಉದಾ. ಕಾಲರಾತ್ರಿ, ಶಿವರಾತ್ರಿ, ಮೋಹರಾತ್ರಿ, ವೀರರಾತ್ರಿ, ದಿವ್ಯರಾತ್ರಿ, ದೇವರಾತ್ರಿ ಇತ್ಯಾದಿ. ಇವುಗಳಲ್ಲಿ ಭಗವತಿ ತತ್ವವನ್ನು ಜಾಗೃತಗೊಳಿಸಬೇಕಾಗುತ್ತದೆ; ನವರಾತ್ರಿಯಲ್ಲಿನ ಮೊದಲ ಮೂರು ದಿನಗಳಂದು ತಮೋಗುಣವನ್ನು ಕಡಿಮೆ ಮಾಡಲು ತಮೋಗುಣಿ ಮಹಾಕಾಳಿಯ, ನಂತರದ ಮೂರು ದಿನಗಳಂದು ರಜೋಗುಣವನ್ನು ವೃದ್ಧಿಸಲು ಮಹಾಲಕ್ಷ್ಮೀಯ ಮತ್ತು … Continue reading ನವರಾತ್ರಿ, ದಸರಾ ಹಬ್ಬದ ವಿಶೇಷತೆ, ಆಚರಣೆ, ಸಂಪ್ರದಾಯ ಹೀಗಿದೆ
Copy and paste this URL into your WordPress site to embed
Copy and paste this code into your site to embed