ರಾಜ್ಯದಲ್ಲಿ ‘ST ಮೀಸಲಾತಿ’ಯಲ್ಲೂ ವರ್ಗೀಕರಣ ಬೇಕು: ಸರ್ಕಾರಕ್ಕೆ ‘ಆದಿವಾಸಿ ನಾಯಕ’ರು ಆಗ್ರಹ
ಬೆಂಗಳೂರು : 2024 ಆಗಸ್ಟ್ 1 ರಂದು ಬಂದ ಒಳಮೀಸಲಾತಿ ಕುರಿತಾದ ಐತಿಹಾಸಿಕ ತೀರ್ಪು ಪರಿಶಿಷ್ಟ ಜಾತಿಯೊಂದಿಗೆ ಪರಿಶಿಷ್ಟ ಪಂಗಡದಲ್ಲಿಯೂ ವರ್ಗೀಕರಣ ಆಗಬೇಕೆಂದು ಹೇಳಿತ್ತು . ಆದರೆ ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಮಾತ್ರ ಒಳಮೀಸಲಾತಿ ಜಾರಿ ಪ್ರಕ್ರಿಯೆ ನೆಡೆಸಿದೆ . ಪರಿಶಿಷ್ಟ ಪಂಗಡಗಳಿಗೂ ಒಳಮೀಸಲಾತಿ ವಿಸ್ತರಿಸಲು ಆಗತ್ಯ ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರಿನ ಶಾಸಕರ ಭವನದಲ್ಲಿ ನೆಡೆದ ಆದಿವಾಸಿ ನಾಯಕರ ಸಭೆ ಆಗ್ರಹಿಸಿದೆ. ಸಭೆಯ ತರುವಾಯ ಆದಿವಾಸಿ ನಾಯಕರು ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್ ಸಿ … Continue reading ರಾಜ್ಯದಲ್ಲಿ ‘ST ಮೀಸಲಾತಿ’ಯಲ್ಲೂ ವರ್ಗೀಕರಣ ಬೇಕು: ಸರ್ಕಾರಕ್ಕೆ ‘ಆದಿವಾಸಿ ನಾಯಕ’ರು ಆಗ್ರಹ
Copy and paste this URL into your WordPress site to embed
Copy and paste this code into your site to embed