BIG NEWS: 5 ಕೆಜಿ ಅಕ್ಕಿ ವಿತರಣೆ, ನೇರ ನೇಮಕಾತಿ ಸೇರಿ 5 ವಿಧೇಯಕಗಳಿಗೆ ‘ರಾಜ್ಯ ಸಚಿವ ಸಂಪುಟ’ ಅನುಮೋದನೆ

ಬೆಂಗಳೂರು: ನಿನ್ನೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಣದ ಬದಲಾಗಿ 5 ಕೆಜಿ ಅಕ್ಕಿ ವಿತರಣೆ, ಅಧಿಕ ಬಡ್ಡಿ ನಿಷೇಧ ತಿದ್ದುಪಡಿ ಕಾಯ್ದೆ ಸೇರಿದಂತೆ 5 ಮಹತ್ವದ ವಿಧೇಯಕಗಳಿಗೆ ಅನುಮೋದನೆ ನೀಡಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಕಾಮಗಾರಿಗಳ ಅಂದಾಜು ತಯಾರಿ ಸಮಿತಿ ರಚನೆ ಮಾಡಲಾಗಿತ್ತು. ಗುರುಪ್ರಸಾದ್ ಅನ್ನೋರ ನೇತೃತ್ವದಲ್ಲಿ ಈ ಸಮಿತಿ ರಚನೆ ಆಗಿತ್ತು. … Continue reading BIG NEWS: 5 ಕೆಜಿ ಅಕ್ಕಿ ವಿತರಣೆ, ನೇರ ನೇಮಕಾತಿ ಸೇರಿ 5 ವಿಧೇಯಕಗಳಿಗೆ ‘ರಾಜ್ಯ ಸಚಿವ ಸಂಪುಟ’ ಅನುಮೋದನೆ