ಕಿತ್ತೂರು ಕೋಟೆ ಆವರಣದಲ್ಲಿ ಥೀಮ್ ಪಾರ್ಕ್ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಬೆಳಗಾವಿಯ ಕಿತ್ತೂರು ಕೋಟೆ ಆವರಣದಲ್ಲಿ ಥೀಮ್ ಪಾರ್ಕ್ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. 30 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಕಿತ್ತೂರು ಕೋಟೆ ಆವರಣದಲ್ಲಿ ರೂ.30 ಕೋಟಿ ವೆಚ್ಚದ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಕಿತ್ತೂರು ಕೋಟೆ ಆವರಣದಲ್ಲಿ ರೂ.30 ಕೋಟಿ … Continue reading ಕಿತ್ತೂರು ಕೋಟೆ ಆವರಣದಲ್ಲಿ ಥೀಮ್ ಪಾರ್ಕ್ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ