BREAKING: ರಾಜ್ಯಪಾಲರಿಗೆ ‘ಬಾಕಿ ಪ್ರಾಸಿಕ್ಯೂಷನ್’ಗಳ ವಿಚಾರದಲ್ಲಿ ಕ್ರಮಕೈಗೊಳ್ಳಲು ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ಸಲಹೆಗೆ ನಿರ್ಧಾರ

ಬೆಂಗಳೂರು: ರಾಜ್ಯಪಾಲರಿಗೆ ಈಗಾಗಲೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದಂತೆ ಸಲಹೆಯನ್ನು ನೀಡಲಾಗಿತ್ತು. ಹೀಗಿದ್ದೂ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈಗ ರಾಜ್ಯಪಾಲರಿಗೆ ಬಾಕಿ ಪ್ರಾಸಿಕ್ಯೂಷನ್ ಗಳ ವಿಚಾರದಲ್ಲಿ ಕ್ರಮ ಕೈಗೊಳ್ಳಲು ಸಲಹೆ ನೀಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಿತು. … Continue reading BREAKING: ರಾಜ್ಯಪಾಲರಿಗೆ ‘ಬಾಕಿ ಪ್ರಾಸಿಕ್ಯೂಷನ್’ಗಳ ವಿಚಾರದಲ್ಲಿ ಕ್ರಮಕೈಗೊಳ್ಳಲು ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ಸಲಹೆಗೆ ನಿರ್ಧಾರ