BIG NEWS: ಸೆ. 8ರಂದು ಮುಂದೂಡಲ್ಪಟ್ಟಿದ್ದ ರಾಜ್ಯ ಸಚಿವ ಸಂಪುಟ ಸಭೆ: ಇಂದು ಸಂಜೆ 5 ಗಂಟೆಗೆ ನಿಗದಿ
ಬೆಂಗಳೂರು: ಸೆ. 8ರಂದು ನಿಗದಿಯಾಗಿ ಮುಂದೂಡಲ್ಪಟ್ಟಿದ್ದ ರಾಜ್ಯ ಸಚಿವ ಸಂಪುಟ ಸಭೆ ಇಂದು ಸಂಜೆ 5 ಗಂಟೆಗೆ ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿಯವರ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ಸೆ. 8ರಂದು ನಿಗಧಿಯಾಗಿತ್ತು. ಆದ್ರೆ, ಸಚಿವ ಸಂಪುಟದ ( Karnataka Cabinet Meeting ) ಸಹೋದ್ಯೋಗಿ ಉಮೇಶ್ ಕತ್ತಿ ನಿಧನರಾದ ಹಿನ್ನಲೆಯಲ್ಲಿ, ರಾಜ್ಯಾಧ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಸಚಿವ … Continue reading BIG NEWS: ಸೆ. 8ರಂದು ಮುಂದೂಡಲ್ಪಟ್ಟಿದ್ದ ರಾಜ್ಯ ಸಚಿವ ಸಂಪುಟ ಸಭೆ: ಇಂದು ಸಂಜೆ 5 ಗಂಟೆಗೆ ನಿಗದಿ
Copy and paste this URL into your WordPress site to embed
Copy and paste this code into your site to embed