ರಾಜ್ಯ ಸಚಿವ ಸಂಪುಟ ಪುನಾರಚನೆ ಆಗ್ಬೇಕು, ಹೊಸ ಮುಖಗಳಿಗೆ ಆದ್ಯತೆ ನೀಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಆಗ್ರಹ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನಾರಚನೆಯ ಕೂಗು ಮತ್ತೆ ಕೇಳಿಬರುತ್ತಿದ್ದು, ಹಿರಿಯ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಚಿವ ಸಂಪುಟ ಬದಲಾವಣೆಗೆ ಆಗ್ರಹಿಸಿದ್ದಾರೆ. ಸುಮಾರು 27 ರಿಂದ 28 ಜನ ಸಮಾನ ಮನಸ್ಕ ಶಾಸಕರು ಸೇರಿ ನಿನ್ನೆ ಸಭೆ ನಡೆಸಿದ್ದು, ಸಂಪುಟ ಪುನಾರಚನೆ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದೇನು? ಸಂಪುಟ ಪುನಾರಚನೆ ಅನಿವಾರ್ಯ: ಸಚಿವ ಸಂಪುಟ ರಚನೆಯಾಗಿ ಸುಮಾರು ಎರಡೂವರೆ ವರ್ಷಗಳಾಗುತ್ತಾ ಬಂದಿದೆ. ಇದುವರೆಗೆ … Continue reading ರಾಜ್ಯ ಸಚಿವ ಸಂಪುಟ ಪುನಾರಚನೆ ಆಗ್ಬೇಕು, ಹೊಸ ಮುಖಗಳಿಗೆ ಆದ್ಯತೆ ನೀಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಆಗ್ರಹ