BIG NEWS: ರಾಜ್ಯ ಸರ್ಕಾರದಿಂದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸಿದ ಪೊಲೀಸ್ ತನಿಖಾ ತಂಡಕ್ಕೆ ಭರ್ಜರಿ ಬಹುಮಾನ ಘೋಷಣೆ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿ ಸಲ್ಲಿಸಿದ್ದಂತ ಪೊಲೀಸರು, ಅವರಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಇಂತಹ ಪೊಲೀಸ್ ತನಿಖಾ ತಂಡಕ್ಕೆ ಸರ್ಕಾರವು ಭರ್ಜರಿ ಬಹುಮಾನ ಘೋಷಿಸಿದೆ. ಅದೆಷ್ಟೆಂದರೇ ಬರೋಬ್ಬರಿ 25 ಲಕ್ಷವಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿ/ಸಿಬ್ಬಂದಿಗಳಿಗೆ ನಗದು ಬಹುಮಾನ ನೀಡುವ ಕುರಿತು ವಿವಿಧ ದರ್ಜೆಯ ಅಧಿಕಾರಿಗಳಿಗೆ ಈ ಹಿಂದೆ ನಿಗದಿಪಡಿಸಿದ ಆರ್ಥಿಕ ವಿತ್ತಾಧಿಕಾರವನ್ನು ಭಾಗಶ: … Continue reading BIG NEWS: ರಾಜ್ಯ ಸರ್ಕಾರದಿಂದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಕೊಡಿಸಿದ ಪೊಲೀಸ್ ತನಿಖಾ ತಂಡಕ್ಕೆ ಭರ್ಜರಿ ಬಹುಮಾನ ಘೋಷಣೆ