BREAKING NEWS: ರಾಜ್ಯ ಸರ್ಕಾರದಿಂದ 2020ನೇ ಸಾಲಿನ ‘ವಾರ್ಷಿಕ ಚಲನಚಿತ್ರ ಪ್ರಶಸ್ತಿ’ ಪ್ರಕಟ: ಪ್ರಜ್ವಲ್ ದೇವರಾಜ್ ಅತ್ಯುತ್ತಮ ನಟ

ಬೆಂಗಳೂರು: ರಾಜ್ಯ ಸರ್ಕಾರದಿಂದ 2020ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ಅತ್ಯುತ್ತಮ ನಟ ಪ್ರಶಸ್ತಿಗೆ ಪ್ರಜ್ವಲ್ ದೇವರಾಜ್ ಭಾಜನರಾಗಿದ್ದರೇ, ಅತ್ಯುತ್ತಮ ನಟಿ ಪ್ರಶಸ್ತಿಗೆ ಅಕ್ಷತಾ ಪಾಂಡವಪುರ ಬಾಜನರಾಗಿದ್ದಾರೆ. ಈ ಸಂಬಂಧ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸರ್ಕಾರದ ಆದೇಶ ಮತ್ತು ತಿದ್ದುಪಡಿ/ಸೇರ್ಪಡೆ ಆದೇಶಗಳಲ್ಲಿ, ಶ್ರೀ ಬಿ.ಎಸ್.ಲಿಂಗದೇವರು, ನಿರ್ದೇಶಕರು ಇವರ ಅಧ್ಯಕ್ಷತೆಯಲ್ಲಿ 2020ನೇ ಕ್ಯಾಲೆಂಡರ್ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳಿಗಾಗಿ ಚಲವಚಿತ್ರಗಳನ್ನು ಆಯ್ಕೆ ಮಾಡಲು … Continue reading BREAKING NEWS: ರಾಜ್ಯ ಸರ್ಕಾರದಿಂದ 2020ನೇ ಸಾಲಿನ ‘ವಾರ್ಷಿಕ ಚಲನಚಿತ್ರ ಪ್ರಶಸ್ತಿ’ ಪ್ರಕಟ: ಪ್ರಜ್ವಲ್ ದೇವರಾಜ್ ಅತ್ಯುತ್ತಮ ನಟ