BREAKING: ರಾಜ್ಯ ಸರ್ಕಾರದಿಂದ ಈ ಜಿಲ್ಲೆಗಳಿಗೆ ‘ಮಕ್ಕಳ ಕಲ್ಯಾಣ ಸಮಿತಿ’ಗೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ ಆದೇಶ
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಆದೇಶಿಸಿದೆ. ಆ ಬಗ್ಗೆ ಪಟ್ಟಿ ಮುಂದಿದೆ ಓದಿ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಬಾಲ ನ್ಯಾಯ ( ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015, ತಿದ್ದುಪಡಿ ಕಾಯ್ದೆ 2021 … Continue reading BREAKING: ರಾಜ್ಯ ಸರ್ಕಾರದಿಂದ ಈ ಜಿಲ್ಲೆಗಳಿಗೆ ‘ಮಕ್ಕಳ ಕಲ್ಯಾಣ ಸಮಿತಿ’ಗೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ ಆದೇಶ
Copy and paste this URL into your WordPress site to embed
Copy and paste this code into your site to embed