BREAKING: ರಾಜ್ಯ ಸರ್ಕಾರದಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಭಾರಿ ಎಂಡಿಯಾಗಿ ಡಾ.ಕೆ.ಆರ್ ರಾಜ್ ಕುಮಾರ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಭಾರಿ ಎಂಡಿಯಾಗಿ ಡಾ.ಕೆಆರ್ ರಾಜ್ ಕುಮಾರ್ ನೇಮಕ ಮಾಡಿ ಆದೇಶಿಸಿದೆ. ಈ ಮೊದಲು ಇದ್ದಂತ ಎಂಡಿ ಜೆ.ಜಿ ಪದ್ಮನಾಭ ಅವರನ್ನು ಅಮಾನತುಗೊಳಿಸಿತ್ತು. ಈ ಬೆನ್ನಲ್ಲೇ ಆ ಖಾಲಿ ಸ್ಥಾನಕ್ಕೆ ಪ್ರಭಾರಿ ಎಂಡಿಯಾಗಿ ಡಾ.ಕೆ ಆರ್ ರಾಜ್ ಕುಮಾರ್ ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ಇಂದು ಪರಿಶಿಷ್ಯ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಭವ್ಯ ಎಂ.ಜೆ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ  ಡಾ|| ಕೆ.ಆರ್ ರಾಜ್‌ಕುಮಾರ್‌, … Continue reading BREAKING: ರಾಜ್ಯ ಸರ್ಕಾರದಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಭಾರಿ ಎಂಡಿಯಾಗಿ ಡಾ.ಕೆ.ಆರ್ ರಾಜ್ ಕುಮಾರ್ ನೇಮಕ