BIG NEWS: ಜಯದೇವ ಹೃದ್ರೋಗ ಸಂಸ್ಥೆಯ ‘ಮಾಜಿ ನಿರ್ದೇಶಕ ಡಾ.ಮಂಜುನಾಥ್’ ವಿರುದ್ಧ ‘ರಾಜ್ಯ ಸರ್ಕಾರ’ ಕೆಂಗಣ್ಣು?
ಬೆಂಗಳೂರು: ನಗರ ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಮಂಜುನಾಥ್ ವಿರುದ್ಧ ರಾಜ್ಯ ಸರ್ಕಾರದ ಕೆಂಗಣ್ಣು ಬೀರಿದೆ ಎನ್ನುವಂತೆ ಹೇಳಲಾಗುತ್ತಿದೆ. ಇದೀಗ ಅವರ ಅವಧಿಯಲ್ಲಿನ ವಿವಿಧ ನೇಮಕಾತಿ, ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರ ನಡೆಸಲಾಗಿದೆ. ಈ ಬಗ್ಗೆ ತನಿಖೆ ನಡೆಸೋದಕ್ಕೆ ಸರ್ಕಾರ ಸಜ್ಜಾಗಿದೆ ಎಂದು ಹೇಳಲಾಗುತ್ತಿದೆ. ಹಲವು ವರ್ಷಗಳ ಅವಧಿಯ ವರೆಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಡಾ.ಮಂಜುನಾಥ್ ಕಾರ್ಯ ನಿರ್ವಹಿಸಿದ್ದರು. ಇತ್ತೀಚೆಗಷ್ಟೇ ಅವರು ನಿರ್ದೇಶಕರ ಹುದ್ದೆಯಿಂದ ನಿವೃತ್ತರಾಗಿದ್ದರು. ಈ ಬೆನ್ನಲ್ಲೇ ಅವರ ಅವಧಿಯಲ್ಲಿ ನಡೆದ ನೇಮಕಾತಿ,ಮೈಸೂರು ಸೇರಿದಂತೆ … Continue reading BIG NEWS: ಜಯದೇವ ಹೃದ್ರೋಗ ಸಂಸ್ಥೆಯ ‘ಮಾಜಿ ನಿರ್ದೇಶಕ ಡಾ.ಮಂಜುನಾಥ್’ ವಿರುದ್ಧ ‘ರಾಜ್ಯ ಸರ್ಕಾರ’ ಕೆಂಗಣ್ಣು?
Copy and paste this URL into your WordPress site to embed
Copy and paste this code into your site to embed