‘ಕೆಂಪು ಮೆಣಸಿನಕಾಯಿ’ ಬೆಳೆಗಾರರ ಹಿತರಕ್ಷಣೆಗೆ ಧಾವಿಸಿದ ‘ರಾಜ್ಯ ಸರ್ಕಾರ’

ಬೆಂಗಳೂರು: ರಾಜ್ಯದ ಕೆಂಪು ಮೆಣಸಿನಕಾಯಿ ಬೆಳೆಗಾರರ ಹಿತರಕ್ಷಣೆಗೆ ಸರ್ಕಾರ ಧಾವಿಸಿದೆ. ಇದಕ್ಕಾಗಿ ಸಿಎಂ ಸಿದ್ಧರಾಮಯ್ಯ ಪ್ರಧಾನಿ ಮೋದಿ, ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದಿದ್ದಾರೆ. ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂಐಎಸ್‌) ಅಡಿಯಲ್ಲಿ ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆಯನ್ನು ಕರ್ನಾಟಕದ ಕೆಂಪು ಮೆಣಸಿನಕಾಯಿ ಬೆಳೆಗಾರರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಪತ್ರ ಬರೆದಿದ್ದಾರೆ. ಆಂಧ್ರಪ್ರದೇಶದಲ್ಲಿ … Continue reading ‘ಕೆಂಪು ಮೆಣಸಿನಕಾಯಿ’ ಬೆಳೆಗಾರರ ಹಿತರಕ್ಷಣೆಗೆ ಧಾವಿಸಿದ ‘ರಾಜ್ಯ ಸರ್ಕಾರ’