BIGG NEWS : 35 ಸಾವಿರ ಮುಜರಾಯಿ ದೇವಸ್ಥಾನಗಳ ಸಮಗ್ರ ಆಸ್ತಿ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನ

ಬೆಳಗಾವಿ  : ರಾಜ್ಯದ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ 35 ಸಾವಿರಕ್ಕೂ ಹೆಚ್ಚಿನ ದೇವಾಲಯಗಳ ಸಮಗ್ರ ಆಸ್ತಿಯ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.  ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಎ,ಬಿ ಮತ್ತು ಸಿ ದರ್ಜೆಯ 35 ಸಾವಿರಕ್ಕೂ ಹೆಚ್ಚು ದೇವಾಲಯಗಳಿದೆ. ಇವುಗಳು ಗೆಜೆಟ್ ನ ಪಟ್ಟಿಯಲ್ಲಿ ನಮೂದಾಗಿದೆ ಎಂದು ಹೇಳಿದರು.  ರಾಜ್ಯದ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆ … Continue reading BIGG NEWS : 35 ಸಾವಿರ ಮುಜರಾಯಿ ದೇವಸ್ಥಾನಗಳ ಸಮಗ್ರ ಆಸ್ತಿ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನ