ರಾಜ್ಯ ಸರ್ಕಾರದಿಂದ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಕೆ ಮಾಡಿಕೊಳ್ಳಲು, ನಿಯಂತ್ರಿಸಲು ಸುಗ್ರಿವಾಜ್ಞೆಗೆ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಕೆ ಮಾಡಿಕೊಳ್ಳಲು ಹಾಗೂ ನಿಯಂತ್ರಿಸಲು ಸುಗ್ರಿವಾಜ್ಞೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ, 1996ಕ್ಕೆ ಸಂಬಂಧಪಟ್ಟ ಸಿವಿಲ್ ಅಪೀಲುಗಳು ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿಯಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ವಿತರಿಸಿದ್ದಲ್ಲಿ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಅದಕ್ಕಾಗಿ ಬೆಂಗಳೂರು ಅರಮನೆ ಮೈದಾನದ ಜಾಗವನ್ನು … Continue reading ರಾಜ್ಯ ಸರ್ಕಾರದಿಂದ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಕೆ ಮಾಡಿಕೊಳ್ಳಲು, ನಿಯಂತ್ರಿಸಲು ಸುಗ್ರಿವಾಜ್ಞೆಗೆ ನಿರ್ಧಾರ