BIG NEWS: ಜು.31ರವರೆಗೆ ‘ಸರ್ಕಾರಿ ನೌಕರರ ವರ್ಗಾವಣೆ’ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರು ವರ್ಗಾವಣೆಗೆ ಅರ್ಜಿ ಸಲ್ಲಿಸೋದಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ, ಜುಲೈ.31ರವರೆಗೆ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿನಿಂದ ವರ್ಗಾವಣೆಗಾಗಿ ನೂತನ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕ 4(1) ರಲ್ಲಿ 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದು ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 09.07.2024ರವರೆಗೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ … Continue reading BIG NEWS: ಜು.31ರವರೆಗೆ ‘ಸರ್ಕಾರಿ ನೌಕರರ ವರ್ಗಾವಣೆ’ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed