Good News: ರಾಜ್ಯ ಸರ್ಕಾರದಿಂದ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿನ ಬೋಧಕರ ಖಾಲಿ ಹುದ್ದೆ ಭರ್ತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಪತ್ರ ಸಂಖ್ಯೆ ಇಪಿ:396 ಎಸ್.ಇ.ಎಸ್ 2021 ದಿನಾಂಕ:07-08-2024 ರಲ್ಲಿ ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ:01.01.2016 ರಿಂದ 31.12.2020ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಹಾಗೂ ಇತರ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸಿ ಆದೇಶಿಸಿದೆ ಎಂದಿದ್ದಾರೆ. ಸದರಿ … Continue reading Good News: ರಾಜ್ಯ ಸರ್ಕಾರದಿಂದ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿನ ಬೋಧಕರ ಖಾಲಿ ಹುದ್ದೆ ಭರ್ತಿಗೆ ಗ್ರೀನ್ ಸಿಗ್ನಲ್