JOB ALERT: 400 ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು, 400 ಫಾರ್ಮಸಿಸ್ಟ್ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಖಾಲಿ ಇರುವಂತ 400 ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು, 400 ಫಾರ್ಮಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 150 ಹಿರಿಯ ಪ್ರಯೋಗಶಾಲಾ ತಂತ್ರಜ್ಞರನ್ನು ಹಾಗೂ 400 ಫಾರ್ಮಾಸಿಸ್ ಹುದ್ದೆಗಳನ್ನು 2021-22ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಮುಂದುವರಿಸಲು ಆಯುಕ್ತರು, ಆರೋಗ್ಯ ಮತ್ತು … Continue reading JOB ALERT: 400 ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು, 400 ಫಾರ್ಮಸಿಸ್ಟ್ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್