BREAKING: ಜೂ.3ರಂದು ರಾಜ್ಯ ಸರ್ಕಾರದಿಂದ ಶಿಕ್ಷಕರಿಗೆ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು ಮಾಡಿ ಆದೇಶ

ಬೆಂಗಳೂರು: ಜೂನ್.3ರಂದು ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾನಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಜೂನ್.3ರಂದು ಪದವೀಧರರಿಗೆ, ಶಾಲಾ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 03-06-2024ರ ಸೋಮವಾರದಂದು ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ … Continue reading BREAKING: ಜೂ.3ರಂದು ರಾಜ್ಯ ಸರ್ಕಾರದಿಂದ ಶಿಕ್ಷಕರಿಗೆ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು ಮಾಡಿ ಆದೇಶ