ರಾಜ್ಯ ಸರ್ಕಾರ 13 ಸಭೆ ನಡೆಸಿ ವೈದ್ಯರ ಒಂದೇ ಒಂದು ಬೇಡಿಕೆ ಈಡೇರಿಸಿಲ್ಲ: ಡಾ.ನಾಗೇಂದ್ರಪ್ಪ ಆಕ್ರೋಶ

ಶಿವಮೊಗ್ಗ : ಸಾಗರದ ಉಪವಿಭಾಗೀಯ ಆಸ್ಪತ್ರೆ ಎದುರು ವೈದ್ಯಾಧಿಕಾರಿಗಳ ಸಂಘ ಹಾಗೂ ಆರೋಗ್ಯ ಇಲಾಖೆ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಶನಿವಾರ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದಂತ ಶಿವಮೊಗ್ಗ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ.ನಾಗೇಂದ್ರಪ್ಪ, ಆರೋಗ್ಯ ಇಲಾಖೆಯ ವೈದ್ಯಸಿಬ್ಬಂದಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಈತನಕ 13 ಸಭೆಗಳನ್ನು ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಒಂದು ಬೇಡಿಕೆಯನ್ನು ಸಹ ಸರ್ಕಾರ ಈತನಕ ಈಡೇರಿಸಿಲ್ಲ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದರು. ತಮ್ಮ ಬೇಡಿಕೆ … Continue reading ರಾಜ್ಯ ಸರ್ಕಾರ 13 ಸಭೆ ನಡೆಸಿ ವೈದ್ಯರ ಒಂದೇ ಒಂದು ಬೇಡಿಕೆ ಈಡೇರಿಸಿಲ್ಲ: ಡಾ.ನಾಗೇಂದ್ರಪ್ಪ ಆಕ್ರೋಶ