ಬೆಳಿಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಬೇಕು: ಆರೋಗ್ಯ ಇಲಾಖೆ ಸಿಬ್ಬಂದಿಗೆ ‘ರಾಜ್ಯ ಸರ್ಕಾರ’ ಖಡಕ್ ಆದೇಶ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳಡಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ತಪ್ಪದೇ ಬೆಳಿಗ್ಗೆ 10.00 ಗಂಟೆಗೆ ಕಛೇರಿಯ ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಹಾಗೂ ಕಛೇರಿ ಅವಧಿಯಲ್ಲಿ ತಮ್ಮ ಸ್ವಸ್ಥಾನದಲ್ಲಿರಬೇಕು ಎಂಬುದಾಗಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳಡಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಬೆಳಿಗ್ಗೆ 10.00 ಗಂಟೆ ನಂತರವೇ ಕಛೇರಿಗೆ ಹಾಜರಾಗುತ್ತಿರುವುದು ಹಾಗೂ ಹಲವು ಸಿಬ್ಬಂದಿಗಳು ಸಂಜೆ 4.00/5.00 ಗಂಟೆಗೆ … Continue reading ಬೆಳಿಗ್ಗೆ 10 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಬೇಕು: ಆರೋಗ್ಯ ಇಲಾಖೆ ಸಿಬ್ಬಂದಿಗೆ ‘ರಾಜ್ಯ ಸರ್ಕಾರ’ ಖಡಕ್ ಆದೇಶ