BREAKING: ರಾಜ್ಯ ಸರ್ಕಾರದಿಂದ ಏ.1ರಿಂದ ಭಾನುವಾರವೂ ‘ಸಬ್ ರಿಜಿಸ್ಟ್ರಾರ್ ಕಚೇರಿ’ ತೆರೆಯಲು ಅಧಿಕೃತ ಆದೇಶ
ಬೆಂಗಳೂರು: ರಾಜ್ಯದಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ( sub-registrar’s office ) ಸಾರ್ವಜನಿಕರಿಗೆ ಮತ್ತಷ್ಟು ಜನಸ್ನೇಹಿ ಸೇವೆ ನೀಡಲು ಏಪ್ರಿಲ್.1ರಿಂದ ಭಾನುವಾರವೂ ಕಾರ್ಯನಿರ್ವಹಿಸುವಂತೆ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ನೋಂದಣಿ ಮತ್ತು ಮುದ್ರಾಂಕದ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಉತ್ತಮ ಸೇವೆಯನ್ನು ನೀಡುವ ಹಾಗೂ ಆಡಳಿತ ಸುಧಾರಣೆ ಮತ್ತು ಜನಸ್ನೇಹಿ ಆಡಳಿತಕ್ಕಾಗಿ ಪ್ರಾಯೋಗಿಕವಾಗಿ ಮೊದಲನೇ ಹಂತದಲ್ಲಿ ಮಾರ್ಚ್ 2024 ರಿಂದ ಪ್ರಾರಂಭಿಸುತ್ತಾ ಬೆಂಗಳೂರು ನಗರ ಜಿಲ್ಲೆಯ … Continue reading BREAKING: ರಾಜ್ಯ ಸರ್ಕಾರದಿಂದ ಏ.1ರಿಂದ ಭಾನುವಾರವೂ ‘ಸಬ್ ರಿಜಿಸ್ಟ್ರಾರ್ ಕಚೇರಿ’ ತೆರೆಯಲು ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed