ಕರ್ತವ್ಯಕ್ಕೆ ಅನಧಿಕೃತ ಗೈರುಹಾಜರಾದ ನೌಕರರ ವಿರುದ್ದ ಶಿಸ್ತುಕ್ರಮದ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!

ಬೆಂಗಳೂರು: ಕರ್ತವ್ಯಕ್ಕೆ ಅನಧಿಕೃತ ಗೈರುಹಾಜರಾದ ನೌಕರರ ಪ್ರಕರಣಗಳಲ್ಲಿ ಶಿಸ್ತು ಕ್ರಮದ ಬಗ್ಗೆ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ. ಆದೇಶದಲ್ಲಿ ಉಲ್ಲೇಖ ಮಾಡಲಾಗಿರುವ ಮಾಹಿತಿಗಳು ಈ ಕೆಳಕಂಡತಿದೆ. ಸರ್ಕಾರದ ಅಧಿಕೃತ ಜ್ಞಾಪನ : ಸಿಆಸುಇ 25ಸೇಇವಿ 2001 ದಿನಾಂಕ: 01/08/2001 ವಿಷಯದನ್ವಯ, ಅನಧಿಕೃತವಾಗಿ ಗೈರು ಹಾಜರಾಗಿರುವ ಸರ್ಕಾರಿ ನೌಕರರ ಮೇಲೆ ಇಲಾಖಾ ವಿಚಾರಣೆಯನ್ನು ನಡೆಸಿ ಅಂತಹವರನ್ನು ಕೆಲಸದಿಂದ ತೆಗೆದುಹಾಕುವ ಅಥವಾ ವಜಾಮಾಡುವ ಬಗ್ಗೆ ಕ್ರಮ ತೆಗೆದುಕೊಳ್ಳುವ ವಿಷಯದಲ್ಲಿ ಅನುಸರಿಸಬೇಕಾದ ಕ್ರಮವನ್ನು ಉಲ್ಲೇಖ-1 ರ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿರುತ್ತದೆ. BREAKING: ರಾಜ್ಯ … Continue reading ಕರ್ತವ್ಯಕ್ಕೆ ಅನಧಿಕೃತ ಗೈರುಹಾಜರಾದ ನೌಕರರ ವಿರುದ್ದ ಶಿಸ್ತುಕ್ರಮದ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!