BIG NEWS: ರಾಜ್ಯ ಸರ್ಕಾರದಿಂದ ‘ಆಸ್ಪತ್ರೆ ಒಳ ಹಾಗೂ ಹೊರ ಆವರಣ’ದಲ್ಲಿ ‘ಬೀದಿ ನಾಯಿ’ಗಳ ನಿಯಂತ್ರಣಕ್ಕೆ ಈ ಮಹತ್ವದ ಆದೇಶ
ಬೆಂಗಳೂರು: ರಾಜ್ಯಾಧ್ಯಂತ ಆಸ್ಪತ್ರೆ ಒಳ ಹಾಗೂ ಹೊರ ಆವರಣದಲ್ಲಿ ಬೀದಿ ನಾಯಿಗಳು ಓಡಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಅಲ್ಲದೇ ಇವುಗಳ ನಿಯಂತ್ರಣಕ್ಕೆ ಮಹತ್ವದ ಆದೇಶವನ್ನು ಹೊರಡಿಸಿದೆ. ಜೊತೆಗೆ ಕಟ್ಟು ನಿಟ್ಟಾಗಿ ಪಾಲಿಸುವಂತೆ ಆದೇಶದಲ್ಲಿ ಖಡಕ್ ಸೂಚನೆ ನೀಡಲಾಗಿದೆ. ಇಂದು ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಎಲ್ಲಾ ಜಿಲ್ಲೆಯ ಡಿಹೆಚ್ಓ ಹಾಗು ಟಿಹೆಚ್ಓ ಹಾಗೂ ವೈದ್ಯಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ದಿನಪತ್ರಿಕೆಗಳಲ್ಲಿ ನಾಯಿಗಳು ಆಸ್ಪತ್ರೆಯ ಒಳ ಹಾಗೂ ಹೊರ ಆವರಣಗಳಲ್ಲಿ ಬೀದಿ ನಾಯಿಗಳು ಪುವೇಶ … Continue reading BIG NEWS: ರಾಜ್ಯ ಸರ್ಕಾರದಿಂದ ‘ಆಸ್ಪತ್ರೆ ಒಳ ಹಾಗೂ ಹೊರ ಆವರಣ’ದಲ್ಲಿ ‘ಬೀದಿ ನಾಯಿ’ಗಳ ನಿಯಂತ್ರಣಕ್ಕೆ ಈ ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed