ವಾಹನಗಳ ಬಾಕಿ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ. ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ. ಸರ್ಕಾರದ ಆದೇಶದ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು … Continue reading ವಾಹನಗಳ ಬಾಕಿ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed