Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾರುಕಟ್ಟೆಯಲ್ಲಿ ಅಗ್ಗವಾಗಿ ಸಿಗುವ ಈ ‘ಅಡುಗೆ ಎಣ್ಣೆ’ ತುಂಬಾನೇ ಒಳ್ಳೆಯದು, ನೀವು ಯಾವ್ದು ಬಳಸ್ತೀರಾ!

24/02/2026 10:06 PM

BREAKING : ಫೆ.27ರವೆರೆಗೆ 2026ರ ‘UPSC CSE’ ನೇಮಕಾತಿಗೆ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ

24/02/2026 9:51 PM

BREAKING : ವಿಮಾನ ಅಪಘಾತ ಹೆಚ್ಚಳದ ನಡುವೆ ನಿಗದಿತವಲ್ಲದ ನಿರ್ವಾಹಕರಿಗೆ ಕಠಿಣ ಸುರಕ್ಷತಾ ಕ್ರಮ ಪ್ರಕಟಿಸಿದ ‘DGCA’

24/02/2026 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಹೊಸದಾಗಿ NHM ಅಡಿ ನೇಮಕಗೊಳ್ಳುವ ವೈದ್ಯರು, ಸ್ಟಾಫ್ ನರ್ಸ್ ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ
KARNATAKA

BREAKING: ಹೊಸದಾಗಿ NHM ಅಡಿ ನೇಮಕಗೊಳ್ಳುವ ವೈದ್ಯರು, ಸ್ಟಾಫ್ ನರ್ಸ್ ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

By kannadanewsnow0914/05/2025 3:18 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಸದಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ(NHM) ಗುತ್ತಿಗೆಯಾಧಾರದ ಮೇಲೆ ನೇಮಕಗೊಳ್ಳುವಂತ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಅದೇ ಈ ಹಿಂದೆ ಇದ್ದಂತ ವೇತನವನ್ನು ಪರಿಷ್ಕರಿಸಿದೆ. ಶೇ.25ರಷ್ಟು ವೇತನವನ್ನು ಹಚ್ಚಳ ಮಾಡಿದೆ.

ರಾಜ್ಯ ಆರೋಗ್ಯ ಇಲಾಖೆಯಿಂದ ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರು, ತಜ್ಞ ವೈದ್ಯರು ಹಾಗೂ SNCU & ICU ದಲ್ಲಿ ಕಾರ್ಯ ನಿರ್ವಹಿಸುವ ಸ್ಟಾಫ್ ನರ್ಸ್ ಗಳ ವೇತನ ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ. ಸದರಿ ಹುದ್ದೆಗಳು NHM ಯೋಜನೆಯಡಿ ಈ ಕೆಳಕಂಡಂತೆ ಮಂಜೂರಾಗಿರುತ್ತವೆ ಎಂದಿದೆ.

  • ಸ್ಟಾಫ್ ನರ್ಸ್ – 9041
  • ಎಬಿಬಿಎಸ್ ವೈದ್ಯರು – 1398
  • ತಜ್ಞ ವೈದ್ಯರು- 899

NHM ಯೋಜನೆಯಡಿ ಎಂಬಿಬಿಎಸ್ ಹಾಗೂ ತಜ್ಞ ವೈದ್ಯರ ವೇತನ ಕಡಿಮೆಯಿರುವ ಕಾರಣ ಅನೇಕ ವೈದ್ಯರ ಹುದ್ದೆಗಳು ಖಾಲಿ ಉಳಿದಿದ್ದು ನೇಮಕಾತಿ ಪ್ರಕ್ರಿಯೆಗೆ ಕ್ರಮ ವಹಿಸಲಾಗಿದ್ದರೂ ಸಹ ವೇತನ ಕಡಿಮೆ ಇರುವ ಕಾರಣದಿಂದ ವೈದ್ಯರು ಆಸಕ್ತಿ ತೋರದೇ ಇರುವುದರಿಂದ ಅನೇಕ ವೈದ್ಯರ ಹುದ್ದೆಗಳು ದೀರ್ಘ ಸಮಯದಿಂದ ಖಾಲಿ ಉಳಿದಿರುತ್ತವೆ ಎಂದು ತಿಳಿಸಿದೆ.

ರಾಜ್ಯ ಸರ್ಕಾರದ ವತಿಯಿಂದ ಈ ಸಂಬಂಧ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಿದ ಮೇರೆಗೆ NHM Supplementary RoP 2024-26 ಯಲ್ಲಿ ಈ ಕೆಳಕಂಡಂತೆ ವೇತನವನ್ನು ಹೆಚ್ಚಳಮಾಡಿ ಅನುಮೋದನೆ ನೀಡಲಾಗಿರುತ್ತದೆ ಎಂದಿದೆ.

  • ಸ್ಟಾಫ್ ನರ್ಸ್ ವೇತನವನ್ನು ರೂ.14,186 ರಿಂದ 17,774 ಇದ್ದದ್ದನ್ನು ರೂ.22,000ಕ್ಕೆ ಹೆಚ್ಚಿಸಲಾಗಿದೆ.
  • ಎಬಿಬಿಎಸ್ ವೈದ್ಯರ ವೇತನವನ್ನು ರೂ.46,895 ರಿಂದ 50,000 ಇದ್ದದ್ದು ರೂ.60,000ಕ್ಕೆ ಹೆಚ್ಚಳ
  • ತಜ್ಞ ವೈದ್ಯರ ವೇತನವನ್ನು ರೂ.1,10,000 ದಿಂದ 1,30,000 ಇದ್ದದ್ದು ರೂ.1,40,000ಕ್ಕೆ ಪರಿಷ್ಕರಿಸಲಾಗಿದೆ.

Major Clinical Specialist ((OBG, Paediatric, Anaesthesia, General Medicine, Ortho, Surgeon, Ophthalmologist) ಹುದ್ದೆಗೆ ಆರಂಭಿಕ ವೇತನ ರೂ. 1,40,000.00 ನಿಗದಿಯಾಗಿದ್ದು, ಅನುಭವ ಹೊಂದಿರುವ ಅಭ್ಯರ್ಥಿಗಳು ಆಯ್ಕೆಯಾದಲ್ಲಿ, ಪ್ರತಿ ವರ್ಷದ ಅನುಭವಕ್ಕೆ 2.5 % ರಷ್ಟು ಹೆಚ್ಚುವರಿ ವೇತನವನ್ನು ಸಹ ನೀಡಲಾಗುತ್ತದೆ.

ಪರಿಷ್ಕರಿಸಲ್ಪಟ್ಟ ವೇತನವು ಹೊಸದಾಗಿ ನೇಮಕಗೊಂಡ ಸಿಬ್ಬಂದಿಗಳಿಗೆ ಮಾತ್ರ ಅನ್ವಯಿಸುತ್ತಿದ್ದು, ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಹಾಲಿ ಪಡೆಯುತ್ತಿರುವ ವೇತನ ಶ್ರೇಣಿಯಲ್ಲಿಯೇ ಮಂದುವರಿಯುತ್ತಾರೆ. ಈ ನೌಕರರು ರಾಜೀನಾಮೆ ಸಲ್ಲಿಸಿ, ಹೊಸ ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದಾಗಿರುತ್ತದೆ. ಹೊಸ ನೇಮಕಾತಿ ಮಾಡುವ ಸಂದರ್ಭದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಅವರ ಅನುಭವದ ಆಧಾರದ ಮೇಲೆ (ಪ್ರತಿ ವರ್ಷದ ಅನುಭವಕ್ಕೆ 2 ಅಂಕಗಳು) ಆದ್ಯತೆ ನೀಡಲು ಸೂಚಿಸಿದೆ..

ಸದರಿ ವೇತನ ಹೆಚ್ಚಳದಿಂದ ಅನೇಕ ವೈದ್ಯರು NHM ಅಡಿಯಲ್ಲಿ ನೇಮಕವಾಗುವ ಸಾಧ್ಯತೆಯಿದ್ದು ಇದರಿಂದ ತಾಯಿ ಮಕ್ಕಳ ಆರೋಗ್ಯ ಶಸ್ತ್ರಚಿಕಿತ್ಸೆ, ಒಳ ಹಾಗೂ ಹೊರರೋಗಿಗಳ ಸೇವೆ ಉತ್ತಮವಾಗಲಿದ್ದು, ಸಾರ್ವಜನಿಕರಿಗೆ ಅನುಕೂಲವಾಗಲಿದೆ.

ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.ಶಿವಶಂಕರ

BREAKING : ಇನ್ಮುಂದೆ ಸರ್ಕಾರದಿಂದಲೇ ‘108 ಆಂಬುಲೆನ್ಸ್’ ಸೇವೆ : ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

Share. Facebook Twitter LinkedIn WhatsApp Email

Related Posts

ಹುಬ್ಬಳ್ಳಿಯಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಇಬ್ಬರು ಕಾರ್ಮಿಕರು ದುರ್ಮರಣ

24/02/2026 8:39 PM1 Min Read

ರಾಜ್ಯದ ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಶ್ರೇಣಿ ಪರಿಷ್ಕರಣೆ, ಬಾಕಿ ಹಣ ಪಾವತಿಗೆ ಸರ್ಕಾರ ಆದೇಶ

24/02/2026 8:16 PM2 Mins Read

200 ಎಕರೆಯಲ್ಲಿ ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ಪಾರ್ಕ್, 100 ಎಕರೆಯಲ್ಲಿ ಏವಿಯಾನಿಕ್ಸ್ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್

24/02/2026 8:11 PM3 Mins Read
Recent News

ಮಾರುಕಟ್ಟೆಯಲ್ಲಿ ಅಗ್ಗವಾಗಿ ಸಿಗುವ ಈ ‘ಅಡುಗೆ ಎಣ್ಣೆ’ ತುಂಬಾನೇ ಒಳ್ಳೆಯದು, ನೀವು ಯಾವ್ದು ಬಳಸ್ತೀರಾ!

24/02/2026 10:06 PM

BREAKING : ಫೆ.27ರವೆರೆಗೆ 2026ರ ‘UPSC CSE’ ನೇಮಕಾತಿಗೆ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ

24/02/2026 9:51 PM

BREAKING : ವಿಮಾನ ಅಪಘಾತ ಹೆಚ್ಚಳದ ನಡುವೆ ನಿಗದಿತವಲ್ಲದ ನಿರ್ವಾಹಕರಿಗೆ ಕಠಿಣ ಸುರಕ್ಷತಾ ಕ್ರಮ ಪ್ರಕಟಿಸಿದ ‘DGCA’

24/02/2026 9:35 PM

ಹುಬ್ಬಳ್ಳಿಯಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಇಬ್ಬರು ಕಾರ್ಮಿಕರು ದುರ್ಮರಣ

24/02/2026 8:39 PM
State News
KARNATAKA

ಹುಬ್ಬಳ್ಳಿಯಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಇಬ್ಬರು ಕಾರ್ಮಿಕರು ದುರ್ಮರಣ

By kannadanewsnow0924/02/2026 8:39 PM KARNATAKA 1 Min Read

ಹುಬ್ಬಳ್ಳಿ: ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣದ ವೇಳೆಯಲ್ಲಿ ಕಾರ್ಮಿಕರಿಬ್ಬದು ಬಿದ್ದು ಸಾವನ್ನಪ್ಪಿರುವಂತ ಧಾರುಣ ಘಟನೆ ನಡೆದಿದೆ. ಹುಬ್ಬಳ್ಳಿಯ ಕೆ ಎಲ್ ಇ…

ರಾಜ್ಯದ ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನ ಶ್ರೇಣಿ ಪರಿಷ್ಕರಣೆ, ಬಾಕಿ ಹಣ ಪಾವತಿಗೆ ಸರ್ಕಾರ ಆದೇಶ

24/02/2026 8:16 PM

200 ಎಕರೆಯಲ್ಲಿ ಡಿಫೆನ್ಸ್ ಎಲೆಕ್ಟ್ರಾನಿಕ್ಸ್ ಪಾರ್ಕ್, 100 ಎಕರೆಯಲ್ಲಿ ಏವಿಯಾನಿಕ್ಸ್ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್

24/02/2026 8:11 PM

ಶಿವಮೊಗ್ಗದಲ್ಲಿ ಹತ್ಯೆಗೊಳಗಾದ ವಿದ್ಯಾರ್ಥಿ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

24/02/2026 7:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.