BREAKING: ರಾಜ್ಯ ಸರ್ಕಾರದಿಂದ ‘ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ’ಯಲ್ಲಿನ ಅಕ್ರಮಗಳ ಕುರಿತು ತನಿಖೆಗೆ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಕಲಬುರ್ಗಿಯ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘ(ರಿ)ಯಲ್ಲಿ ನಡೆದಿದೆ ಎನ್ನಲಾದಂತ ಅಕ್ರಮಗಳ ಕುರಿತಂತೆ ವಿವರವಾದ ತನಿಖೆಗೆ ಆದೇಶಿಸಲಾಗಿದೆ. ಇಂದು ರಾಜ್ಯದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಪ್ರದೇಶಾಭಿವೃದ್ಧಿ ಮಂಡಳಿ ವಿಭಾಗದ ನಿರ್ದೇಶಕರು ನಡವಳಿಯನ್ನು ಹೊರಡಿಸಿದ್ದು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಕಲಬುರಗಿ ಹಾಗೂ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘ (ರಿ), ಕಲಬುರಗಿ ಇವುಗಳಲ್ಲಿ … Continue reading BREAKING: ರಾಜ್ಯ ಸರ್ಕಾರದಿಂದ ‘ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ’ಯಲ್ಲಿನ ಅಕ್ರಮಗಳ ಕುರಿತು ತನಿಖೆಗೆ ಆದೇಶ
Copy and paste this URL into your WordPress site to embed
Copy and paste this code into your site to embed