BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾಗಿರುವಂತ ಅವ್ಯವಹಾರದ ಬಗ್ಗೆ ವಿಚಾರಣಾಧಿಕಾರಿಯನ್ನು ನೇಮಿಸಿ ತನಿಖೆಗೆ ಸಹಕಾರ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಸಂಘಗಳ ಜಿಲ್ಲಾ ನೋಂದಣಾಧಿಕಾರಿಗಳು ಹಾಗೂ ಸಹಕಾರ ಸಂಘಗಳ ಉಪ ನಿಬಂಧಕರು ಆದೇಶ ಹೊರಡಿಸಿದ್ದು, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಈ ಸಂಸ್ಥೆಯು ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ 1960ರಡಿ ನೋಂದಣಿಗೊಂಡು ಕಾರ್ಯನಿರ್ವಹಿಸುತ್ತಿದೆ. ಈ ಸಂಸ್ಥೆಯ ವಿರುದ್ದ ಈ ಕಛೇರಿಗೆ ವಿವಿಧ ದಿನಾಂಕಗಳಂದು ದೂರು ಅರ್ಜಿಗಳು ಸಲ್ಲಿಕೆಯಾಗಿರುತ್ತವೆ. ಸದರಿ ದೂರು ಅರ್ಜಿಗಳ ಕುರಿತು ಸತ್ಯಾಸತ್ಯತೆಯನ್ನು ಅರಿಯಲು … Continue reading BREAKING: ಬೆಂಗಳೂರಿನ ‘ಕನ್ನಡ ಸಾಹಿತ್ಯ ಪರಿಷತ್’ ಅವ್ಯವಹಾರದ ಬಗ್ಗೆ ವಿಚಾಣಾಧಿಕಾರಿ ನೇಮಿಸಿ ತನಿಖೆಗೆ ರಾಜ್ಯ ಸರ್ಕಾರ ಆದೇಶ