BIG NEWS: ರಾಜ್ಯ ಸರ್ಕಾರದಿಂದ ‘ಕೇಂದ್ರ ನೀತಿ ಆಯೋಗ’ದ ಮಾದರಿಯಲ್ಲಿ ‘ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ’ ರಚಿಸಿ ಆದೇಶ

ಬೆಂಗಳೂರು : ಕೇಂದ್ರ ನೀತಿ ಆಯೋಗದ ( Central NITI Aayog ) ಮಾದರಿಯಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ ಎಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಚಿಸಿ ರಾಜ್ಯ ಸರ್ಕಾರ ( Karnataka Government ) ಇಂದು ಆದೇಶ ಹೊರಡಿಸಿದೆ. ನವ ಭಾರತಕ್ಕಾಗಿ ನವ ಕರ್ನಾಟಕವನ್ನು ನಿರ್ಮಿಸುವ ಉದ್ದೇಶದಿಂದ ರಚಿಸಲಾಗಿರುವ ಸಂಸ್ಥೆಗೆ ಸರ್ಕಾರದ ಯೋಜನೆ ಹಾಗೂ ಸಂಬಂಧಿಸಿದ ವಿಷಯಗಳಲ್ಲಿ ಪರಿಣಿತರಾದವರನ್ನು ಸರ್ಕಾರದಿಂದ ಉಪಾಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗುವುದು. ಸಂಸ್ಥೆಯನ್ನು ಪರಿಣಾಮಕಾರಿಯಾಗಿ ನಡೆಸಲು … Continue reading BIG NEWS: ರಾಜ್ಯ ಸರ್ಕಾರದಿಂದ ‘ಕೇಂದ್ರ ನೀತಿ ಆಯೋಗ’ದ ಮಾದರಿಯಲ್ಲಿ ‘ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ’ ರಚಿಸಿ ಆದೇಶ