ಇನ್ಮುಂದೆ ಭಾನುವಾರವೂ ‘ಉಪ ನೋಂದಣಾಧಿಕಾರಿ’ಗಳ ಕಚೇರಿ ಓಪನ್ ಮಾಡುವಂತೆ ‘ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಸೇರಿದಂತೆ ರಾಜ್ಯಾಧ್ಯಂತ ಪ್ರತಿ ಭಾನುವಾರವೂ ಏಪ್ರಿಲ್ ತಿಂಗಳಿಂದ ಉಪ ನೋಂದಣಾಧಿಕಾರಿಗಳ ಕಚೇರಿ ತೆರೆದಿರೋದಕ್ಕೆ ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಮೂಲಕ ಆಸ್ತಿ ನೋಂದಣಿ ಸೇರಿದಂತೆ ವಿವಿಧ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಚುರುಕು ಮುಟ್ಟಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ನೋಂದಣಿ ಮತ್ತು ಮುದ್ರಾಂಕದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಉತ್ತಮ ಸೇವೆಯನ್ನು ನೀಡುವ ಹಾಗೂ ಆಡಳಿತ ಸುಧಾರಣೆ ಮತ್ತು ಜನಸ್ನೇಹಿ ಆಡಳಿತಕ್ಕಾಗಿ ಪ್ರಾಯೋಗಿಕವಾಗಿ ಮೊದಲನೇ … Continue reading ಇನ್ಮುಂದೆ ಭಾನುವಾರವೂ ‘ಉಪ ನೋಂದಣಾಧಿಕಾರಿ’ಗಳ ಕಚೇರಿ ಓಪನ್ ಮಾಡುವಂತೆ ‘ರಾಜ್ಯ ಸರ್ಕಾರ’ ಆದೇಶ