BREAKING: ರಾಜ್ಯ ಸರ್ಕಾರದಿಂದ ‘ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡು’ ರಾಜ್ಯಪಾಲರಿಗೆ ಮರು ರವಾನೆ.!
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಅದರಂತೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ರಾಜ್ಯಪಾಲರು ಮಸೂದೆಯನ್ನು ವಾಪಾಸ್ ಕಳುಹಿಸಿದ್ದರು. ಈ ಮಸೂದೆಯ ಅಂಶಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸ್ಪಷ್ಟನೆಯ ಜೊತೆಗೆ ರಾಜ್ಯಪಾಲರಿಗೆ ಅಂಕಿತಕ್ಕೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಕಾಯ್ದೆಯನ್ನು ಮರು ರವಾನೆ ಮಾಡಲಾಗುತ್ತಿದೆ. ರಾಜ್ಯ ಸರ್ಕಾರದಿಂದ ರಾಜ್ಯಪಾಲರು ವಾಪಾಸ್ಸು ಕಳುಹಿಸಿದ್ದಂತ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ಎಲ್ಲಾ ಆಕ್ಷೇಪಣೆಗಳಿಗೆ … Continue reading BREAKING: ರಾಜ್ಯ ಸರ್ಕಾರದಿಂದ ‘ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡು’ ರಾಜ್ಯಪಾಲರಿಗೆ ಮರು ರವಾನೆ.!
Copy and paste this URL into your WordPress site to embed
Copy and paste this code into your site to embed