BREAKING: 2025-26ನೇ ಸಾಲಿನ ‘ಸರ್ಕಾರಿ ನೌಕರರ ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರದಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. ಈ ಸಂಬಂಧ 2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದೆ. ಅದರಲ್ಲಿ 2025-26 ಸಾಲಿನ ವರ್ಗಾವಣೆ ಮಾರ್ಗಸೂಚಿಗಳನ್ನು ಸರ್ಕಾರವು ಹೊರಡಿಸಲು ಇಚ್ಚಿಸುತ್ತದೆ. ಈ ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ. 2. ವಿವರಣೆ:-ಈ ಆದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸದ ಹೊರತು,- (1) … Continue reading BREAKING: 2025-26ನೇ ಸಾಲಿನ ‘ಸರ್ಕಾರಿ ನೌಕರರ ವರ್ಗಾವಣೆ’ಗೆ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ