*ಅವಿನಾಶ್ ಆರ್ ಭೀಮಸಂದ್ರ ಜೊತೆಗೆ ವಸಂತ್ ಬಿ ಈಶ್ವರಗೆರೆ ಬೆಂಗಳೂರು: ಕರ್ನಾಟಕ ಸರ್ಕಾರವು ಮುಂದಿನ ವರ್ಷದ ಅಂದರೆ 2023ನೇ ಸಾಲಿನ ಸರ್ಕಾರಿ ನೌಕರರ ರಜಾ ದಿನಗಳನ್ನು ಅಧಿಕೃತವಾಗಿ ಪ್ರಕಟಿಸಿ ಅಧಿಸೂಚನೆ ಹೊರಡಿಸಿದೆ. 1. ಈ ರಜಾ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ (15.01.2023), ಬಸವ ಜಯಂತಿ/ಅಕ್ಷಯ ತೃತೀಯ (23.04.2023) ಮತ್ತು ನರಕ ಚತುರ್ದಶಿ (12.11.2023) ಹಾಗೂ ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆ (14.10.2023) ಹಾಗೂ ನಾಲ್ಕನೇ ಶನಿವಾರದಂದು ಬರುವ ಖುತುಬ್-ಎ-ರಂಜಾನ್ (22.04.2023) … Continue reading BREAKING NEWS: ‘ರಾಜ್ಯ ಸರ್ಕಾರ’ದಿಂದ 2023ನೇ ಸಾಲಿನ ಅಧಿಕೃತ ‘ಸಾರ್ವತ್ರಿಕ, ಪರಿಮಿತ ರಜೆ’ಗಳ ಪಟ್ಟಿ ಬಿಡುಗಡೆ: ಇಲ್ಲಿದೆ ಸಂಪೂರ್ಣ ಮಾಹಿತಿ
Copy and paste this URL into your WordPress site to embed
Copy and paste this code into your site to embed