Good News: ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತರ ವಿದ್ಯಾರ್ಥಿ’ಗಳಿಗೆ 170 ಕೋಟಿ ರೂ.ವಿದ್ಯಾರ್ಥಿ ವೇತನ ಬಿಡುಗಡೆ

ಬೆಂಗಳೂರು : ಅಲ್ಪಸಂಖ್ಯಾತರ ಸಮುದಾಯದ 2.50 ಲಕ್ಷ ವಿದ್ಯಾರ್ಥಿಗಳಿಗೆ 2023-24 ಸಾಲಿನ 170.7 ಕೋಟಿ ರೂ. ವಿದ್ಯಾರ್ಥಿ ವೇತನ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಬಿಡುಗಡೆ ಮಾಡಿದರು. ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ ಹಾಗೂ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಿದ್ಯಾಸಿರಿ ಯೋಜನೆಯಡಿಯಲ್ಲಿ ಹಾಸ್ಟೆಲ್ ಸೌಲಭ್ಯದ ಆರ್ಥಿಕ ನೆರವು ಬಿಡುಗಡೆಗೆ ಚಾಲನೆ ನೀಡಿ , ಇದೇ ಸಂದರ್ಭದಲ್ಲಿ ಇಲಾಖೆಯ ನೂತನ ಡೈರಿ, ಕ್ಯಾಲೆಂಡರ್ ಬಿಡುಗಡೆ … Continue reading Good News: ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತರ ವಿದ್ಯಾರ್ಥಿ’ಗಳಿಗೆ 170 ಕೋಟಿ ರೂ.ವಿದ್ಯಾರ್ಥಿ ವೇತನ ಬಿಡುಗಡೆ