ರಾಜ್ಯ ಸರ್ಕಾರದಿಂದ ‘HSRP ನಂಬರ್ ಪ್ಲೇಟ್’ ಅಳವಡಿಕೆಗೆ ಮತ್ತೊಂದು ಮಹತ್ವದ ಕ್ರಮ

ಬೆಂಗಳೂರು: HSRP ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೊಂದು ಮಹತ್ವದ ಕ್ರಮವನ್ನು ಕೈಗೊಳ್ಳವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ HSRP ನಂಬರ್ ಪ್ಲೇಟ್ ಅಳವಡಿಕೆಗೆ ಜಿಲ್ಲೆಗಳಲ್ಲಿ ಹೆಚ್ಚಿನ‌ ಕಡೆ ನೋಂದಣಿ ಕೇಂದ್ರ ಸ್ಥಾಪಿಸಲು ಯೋಜಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ, HSRP ನಂಬರ್ ಪ್ಲೇಟ್ ಆನ್​ಲೈನ್​ನಲ್ಲಿ ಅಳವಡಿಕೆ ಮಾಡುವ ದಿನಾಂಕವನ್ನು ಮುಂದೂಡಿಕೆ ಮಾಡಿದ್ದೇವೆ. ಮೂರು ತಿಂಗಳು ಕಾಲಾವಕಾಶ ನೀಡಲಾಗಿದೆ. ಎಲ್ಲರೂ ಒಂದೇ ಅವಧಿಗೆ ಅಪ್ಲೈ ಮಾಡುವಾಗ ಸರ್ವರ್ ಸಮಸ್ಯೆ … Continue reading ರಾಜ್ಯ ಸರ್ಕಾರದಿಂದ ‘HSRP ನಂಬರ್ ಪ್ಲೇಟ್’ ಅಳವಡಿಕೆಗೆ ಮತ್ತೊಂದು ಮಹತ್ವದ ಕ್ರಮ