BIG NEWS: ರಾಜ್ಯ ಸರ್ಕಾರದಿಂದ ಆನೆ-ಮಾನವ ಸಂಘರ್ಷ ತಡೆಗೆ ಮಹತ್ವದ ಕ್ರಮ

ಬೇಲೂರು: ಕೊಡಗು, ಹಾಸನ ಮತ್ತು ಚಿಕ್ಕಮಗಳೂರಿನ ಅರಣ್ಯದ ಹೊರಗೆ ನೆಲೆಸಿರುವ 200 ಆನೆಗಳನ್ನು ಹಿಡಿದು, ಭದ್ರಾ ಅಭಯಾರಣ್ಯದಲ್ಲಿ ಸ್ಥಾಪಿಸಲುದ್ದೇಶಿಸಿರುವ ಆನೆ ಧಾಮಕ್ಕೆ ಕಳುಹಿಸಿದಲ್ಲಿ ಈ ಮೂರು ಜಿಲ್ಲೆಗಳ ಆನೆ ಸಮಸ್ಯೆಗೆ ಶಾಶ್ವತ ಪರಿಹಾರ ಲಭಿಸುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೇಲೂರು ಪಟ್ಟಣದ ಆರ್.ವಿ. ಕಲ್ಯಾಣ ಮಂಟಪದಲ್ಲಿಂದು ಆನೆ -ಮಾನವ ಸಂಘರ್ಷ ಇರುವ ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನ ಕಾಫಿ ಬೆಳೆಗಾರರು, ತೋಟದ ಬೆಳೆಗಾರರು, ರೈತರು ಮತ್ತು ಗ್ರಾಮಸ್ಥರ … Continue reading BIG NEWS: ರಾಜ್ಯ ಸರ್ಕಾರದಿಂದ ಆನೆ-ಮಾನವ ಸಂಘರ್ಷ ತಡೆಗೆ ಮಹತ್ವದ ಕ್ರಮ