ಡಿಕೆಶಿ ಬೆಂಬಲಿಗರ ಮೇಲಿನ 12 ಪ್ರಕರಣ ಸೇರಿ 62 ಕ್ರಿಮಿನಲ್‌ ಕೇಸ್‌ ವಾಪಸ್ ಪಡೆದ ರಾಜ್ಯ ಸರ್ಕಾರ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಬೆಂಬಲಿಗರ ವಿರುದ್ಧದ 12 ಕೇಸ್ ಸೇರಿದಂತೆ ಒಟ್ಟು 62 ಕ್ರಿಮಿನಲ್ ಪ್ರಕರಣಗಳನ್ನು ರಾಜ್ಯ ಸಂಪುಟ ಸಭೆಯಲ್ಲಿ ಹಿಂಪಡೆಯಲು ಒಪ್ಪಿಗೆ ಸೂಚಿಸಲಾಗಿದೆ. ಇಡಿ ಅಧಿಕಾರಿಗಳು 2019ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಬಂಧಿಸಿದಾಗ ದಾಂಧಲೆಯನ್ನು ಅವರ ಬೆಂಬಲಿಗರು ನಡೆಸಿದ್ದರು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಸಾತನೂರು, ಕೋಡಿಹಳ್ಳಿ ಸೇರಿದಂತೆ ರಾಮನಗರ ಜಿಲ್ಲೆಯ ನಾನಾ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣ, ರೈತ ಮುಖಂಡರು, ವಿವಿಧ ಸಂಘಟನೆಗಳ ಮುಖಂಡರ ವಿರುದ್ಧದ ಮೊಕದ್ದಮ್ಮೆಗಳನ್ನು ಕೈಬಿಡಲು ಸಿಎಂ … Continue reading ಡಿಕೆಶಿ ಬೆಂಬಲಿಗರ ಮೇಲಿನ 12 ಪ್ರಕರಣ ಸೇರಿ 62 ಕ್ರಿಮಿನಲ್‌ ಕೇಸ್‌ ವಾಪಸ್ ಪಡೆದ ರಾಜ್ಯ ಸರ್ಕಾರ