ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ಬಗ್ಗೆ ಸುಮ್ಮನೆ ಮಾತಿನಲ್ಲಿ ಕಾಲಹರಣ: ಹೆಚ್.ಡಿ ಕುಮಾರಸ್ವಾಮಿ ಕಿಡಿ

ಮೈಸೂರು: ಮೇಕೆದಾಟು ಯೋಜನೆ ಬಗ್ಗೆ ಸುಮ್ಮನೆ ಮಾತಿನಲ್ಲಿ ಕಾಲಹರಣ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ, ತಮಿಳುನಾಡಿನ ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಮೈಸೂರಿನಲ್ಲಿ ಶನಿವಾರ ದಿಶಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಸಚಿವರು ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತನ್ನ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ. ನಾನು ಐದೇ ನಿಮಿಷದಲ್ಲಿ ಈ ಯೋಜನೆಗೆ ಪ್ರಧಾನಮಂತ್ರಿಗಳ ಒಪ್ಪಿಗೆ ಕೊಡಿಸುತ್ತೇನೆ. ಚುನಾವಣೆ … Continue reading ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ಬಗ್ಗೆ ಸುಮ್ಮನೆ ಮಾತಿನಲ್ಲಿ ಕಾಲಹರಣ: ಹೆಚ್.ಡಿ ಕುಮಾರಸ್ವಾಮಿ ಕಿಡಿ