BREAKING: ‘ಕನ್ನಡ ಸಾಹಿತ್ಯ ಪರಿಷತ್ತಿ’ಗೆ ಆಡಳಿತಾಧಿಕಾರಿ ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಡಳಿತಾಧಿಕಾರಿಯಾಗಿ ಐಎಎಸ್ ಅಧಿಕಾರಿ ಕೆ.ಎಂ ಗಾಯತ್ರಿ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಕಲಂ 27ಎ ಅನ್ವಯ ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳಊರು ಈ ಸಂಘಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದಂತ ಐಎಎಸ್ ಅಧಿಕಾರಿ ಕೆ.ಎಂ ಗಾಯತ್ರಿ ಅವರನ್ನು ಮುಂದಿನ ಮೂರು ತಿಂಗಳ … Continue reading BREAKING: ‘ಕನ್ನಡ ಸಾಹಿತ್ಯ ಪರಿಷತ್ತಿ’ಗೆ ಆಡಳಿತಾಧಿಕಾರಿ ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ