BREAKING: ರಾಜ್ಯ ಸರ್ಕಾರದಿಂದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗೆ ಮೀಸಲಾತಿ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದಿಂದ ನಗಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರ ಹುದ್ದೆಗೆ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ಸೂಚನೆಯನ್ನು ಕೂಡ ನೀಡಿದೆ. ಈ ಕುರಿತಂತೆ ಅಧಿಸೂಚನೆಯನ್ನು ಹೊರಡಿಸಿರುವಂತ ರಾಜ್ಯ ಸರ್ಕಾರವು, ರಾಜ್ಯದಲ್ಲಿನ 61 ನಗರಸಭೆ, 123 ಪುರಸಭೆ ಸೇರಿದಂತೆ 117 ಪಟ್ಟಣ ಪಂಚಾಯಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಅಧಿಕೃತವಾಗಿ ಬಿಡುಗಡೆ ಮಾಡಿರುವಂತ ಪಟ್ಟಿಯಲ್ಲಿ ನಗರಸಭೆಯಾದಂತ ಅಫಜಲಪುರಕ್ಕೆ ಅಧ್ಯಕ್ಷ ಸ್ಥಾನ ಬಿಸಿಬಿ ಮಹಿಳೆ, … Continue reading BREAKING: ರಾಜ್ಯ ಸರ್ಕಾರದಿಂದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗೆ ಮೀಸಲಾತಿ ಪಟ್ಟಿ ಪ್ರಕಟ